ನಿಗದಿತ ಗುರಿಗಿಂತಲೂ ಹೆಚ್ಚಿನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರಸ್ತೆ ಸುರಕ್ಷತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ
ಆರ್. ವಿನಯಾ ಕಾಟೋಕರ್ ಹಾವೇರಿ ಆರ್‌ಟಿಒ
9515 ವಾಹನ ಪರಿಶೀಲನೆ: 66 ಜಪ್ತಿ
‘ಮೋಟಾರು ವಾಹನಗಳ ಕಾಯ್ದೆ ನಿಯಮಗಳನ್ನು ಉಲ್ಲಂಘನೆ ಕಾರ್ಯಾಚರಣೆ ಸಂದರ್ಭದಲ್ಲಿ 9515 ವಾಹನಗಳನ್ನು ಪರಿಶೀಲಿಸಲಾಗಿದೆ. 66 ವಾಹನಗಳನ್ನು ಜಪ್ತಿ ಮಾಡಿ ಅವುಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಆರ್‌ಟಿಒ ಕಚೇರಿ ಅಧಿಕಾರಿಗಳು ತಿಳಿಸಿದರು.