ಶಿಗ್ಗಾವಿ: ತಾಲ್ಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿ ಆಂಜ ನೇಯ ಸ್ವಾಮಿ ದೇವಸ್ಥಾನದ ವಿಘ್ನೇಶ್ವರ, ಸೀತಾರಾಮ, ಲಕ್ಷ್ಮಣ ಹಾಗೂ ನವಗ್ರಹಗಳ ನೂತನ ಶಿಲಾ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಅಂಗವಾಗಿ ವಿವಿಧ ಮೂರ್ತಿಗಳ ಮೆರವಣಿಗೆ ಶನಿವಾರ ಸಂಭ್ರಮದಿಂದ ನಡೆಯಿತು.

ರಾಜ್ಯ ಗಡಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮೆರವಣಿಗೆಗೆ ಚಾಲನೆ ನೀಡಿದರು. ಹೆಬ್ಬಳ್ಳಿ ಬ್ರಹ್ಮ ಚೈತನ್ಯ ಸಂಸ್ಥಾನ ಮಠದ ದತ್ತಾವಧೂತರು ಅಗಡಿ ಆನಂದವನದ ವಿಶ್ವನಾಥ ಚಕ್ರವರ್ತಿ, ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಅರಳೆಲೆಮಠದ ರೇವಣಸಿದ್ದೇಶ್ವರ ಸ್ವಾಮೀಜಿ, ದೇಸಾಯಿಮಠದ ಮಹಾಂತ ಸ್ವಾಮೀಜಿ, ಕೆಂಡದಮಠದ ಸಿದ್ದಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.