ಹಾವೇರಿ: ಇಲ್ಲಿಯ ಶಿವಯೋಗೇಶ್ವರ ನಗರದ 3ನೇ ಕ್ರಾಸ್ನಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಈ ಸಂಬಂಧ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೇ 28ರ ಬೆಳಿಗ್ಗೆಯಿಂದ ಮಧ್ಯಾಹ್ನ 2.30 ಗಂಟೆಯ ಅವಧಿಯಲ್ಲಿ ನಡೆದಿರುವ ಕಳ್ಳತನ ಸಂಬಂಧ ಚೇತನಕುಮಾರ ಅವರು ದೂರು ನೀಡಿದ್ದಾರೆ. ₹ 56,800 ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಸಾಮಗ್ರಿಗಳು ಕಳ್ಳತನ ಆಗಿರುವುದಾಗಿ ಹೇಳಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ‘ಮನೆಯ ಹಿಂದಿನ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು, ಮಲಗುವ ಕೋಣೆಯಲ್ಲಿದ್ದ ಟ್ರಿಜೂರಿ ಮೀಟಿ ಅದರಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಸಾಮಗ್ರಿ ಕದ್ದೊಯ್ದಿದ್ದಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-22-668888673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.