ರಾಣೆಬೆನ್ನೂರು ತಾಲ್ಲೂಕಿನ ಕಾಕೋಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅ. 16ರಂದು ಸಂಭವಿಸಿದ್ದ ಅಪಘಾತದಲ್ಲಿ ಜಖಂಗೊಂಡಿದ್ದ ಗೂಡ್ಸ್ ವಾಹನ
ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜಖಂಗೊಂಡ ಔಡಿ ಕಾರು
ಹಾವೇರಿ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಶೇಖಪ್ಪ ಮತ್ತೀಕಟ್ಟಿ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ ನಗದು ಚಿನ್ನಾಭರಣ
‘ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಸಮಾಜಘಾತುಕ ಶಕ್ತಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಭಕ್ತರು