ಹಿರೇಕೆರೂರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಕ್ತಿ ಮತ್ತು ತಾಳ್ಮೆಯ ಪ್ರತೀಕ. ಅವರ ಪರಹಿತ ಚಿಂತನೆ ನಮ್ಮೆಲ್ಲರಿಗೆ ಮಾದರಿ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತ ದಿಂದ ಸೋಮುವಾರ ಹಮ್ಮಿಕೋಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಅವರು ಮಾತನಾಡಿದರು.

ಮಲ್ಲಮ್ಮನ ಜೀವನ ಚರಿತ್ರೆ ನಮಗೆ ತಾಳ್ಮೆಯ ಪಾಠ ಕಲಿಸುತ್ತದೆ. ಅವರು ನಮ್ಮಲ್ಲಿ ಆತ್ಮಸ್ಥೆರ್ಯ ತುಂಬಿ, ಬದುಕಿಗೆ ಶಕ್ತಿ ನೀಡಿದ್ದಾರೆ. ಅವರ ಅನುಭವ, ಪವಾಡಗಳನ್ನು ಕೈಗನ್ನಡಿಯಾಗಿ ಹಿಡಿದು ಮುನ್ನಡೆಯಬೇಕಿದೆ ನಮ್ಮ ಪರಂಪರೆ, ನಂಬಿಕೆಗಳೇ ನಮ್ಮ ಅಸ್ಮಿತೆಯಾಗಿದ್ದು, ಇಂತಹ ನಮ್ಮ ನಂಬಿಕೆಗಳ ಮೇಲಿನ ಗದಾಪ್ರಹಾರ ನಿಲ್ಲಬೇಕು. ಮಹಿಳೆಯರು ಸೇರಿದಂತೆ ಎಲ್ಲರಿಗೂ ಮಾದರಿಯಾಗಿರುವ ಮಲ್ಲಮ್ಮನವರ ಜೀವನ ಚರಿತ್ರೆಯನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಶ್ರೀಧರ್, ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗೀತಾ ಬಾಳೆಕಾಯಿ, ತಹಶೀಲ್ದಾರ ಕಚೇರಿ ಶಿರಸ್ತೇ ದಾರ ಎ.ಎಸ್.ಆಪಿನಕೊಪ್ಪ, ಹೇಮಣ್ಣ ಮುಡಗಟ್ಟಿ, ಹನುಮಂತಪ್ಪ ಕೊಪ್ಪದ, ಮಾಲತೇಶ ಎಂ, ಉಪಖಜಾನಾಧಿಕಾರಿ ಎಸ್.ಎಂ.ಕರೀಂಖಾನ್ ಮತ್ತು ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-22-2114302543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.