ಬುಧವಾರ, ಜೂನ್ 29, 2022
21 °C

ಶಾಸಕ ಉದಾಸಿ ನೆನೆದು ಕಣ್ಣೀರಾದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಹಾನಗಲ್ ಶಾಸಕ ಸಿ.ಎಂ. ಉದಾಸಿ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಶಾಸಕ ಉದಾಸಿ ಅವರನ್ನು ನೆನೆದು ಭಾವುಕರಾದ ಘಟನೆ ಹಾನಗಲ್‌ನಲ್ಲಿ ನಡೆದಿದೆ.

ಹಾನಗಲ್ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ಸರ್ಕಾರಿ ಆಸ್ಪತ್ರೆಗೆ ಹಾಗೂ  ಕೊರೊನಾ ವಾರಿಯರ್ಸ್ ಗಳಿಗೆ ಪುಡ್ ಕಿಟ್ ವಿತರಣೆ ಹಾಗೂ  ಸನ್ಮಾನ ಕಾರ್ಯಕ್ರಮದಲ್ಲಿ ನೆನದು ಭಾವುಕರಾದರು. ಶಾಸಕ ಸಿ.ಎಂ.ಉದಾಸಿ ಅನುಪಸ್ಥಿತಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದರಿಂದ ಸಚಿವ ಬೊಮ್ಮಾಯಿ ಸಭೆಯಲ್ಲಿ ಮಾತನಾಡುತ್ತಾ ಭಾವುಕರಾದರು.

ಇದನ್ನೂ ಓದಿ... ಹಾನಗಲ್‌ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು