ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ| ಹೆಜ್ಜೇನು ದಾಳಿ: 20 ವಿದ್ಯಾರ್ಥಿಗಳು ಅಸ್ವಸ್ಥ 

Last Updated 22 ಜನವರಿ 2020, 16:16 IST
ಅಕ್ಷರ ಗಾತ್ರ

ಹಾವೇರಿ: ನಗರದ ಜಿ.ಎಚ್.ಕಾಲೇಜು ಬಳಿ ಎನ್‌ಸಿಸಿ ಪರೇಡ್‌ ಮಾಡುವಾಗ ಹೆಜ್ಜೇನು ದಾಳಿಯಾದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಏಕಾಏಕಿ ದಾಳಿ ನಡೆಸಿದ ಹೆಜ್ಜೇನುಗಳುವಿದ್ಯಾರ್ಥಿಗಳ ಮೈ ಕೈ, ಕಾಲುಗಳಿಗೆ ಕಚ್ಚಿದ ಪರಿಣಾಮ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಸ್ವಸ್ಥರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕಾಲೇಜು ಕಟ್ಟಡದಲ್ಲಿರೋ ಹೆಜ್ಜೇನುಗಳನ್ನು ತೆರವು ಮಾಡುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT