ಕೆರೆಯ ಸ್ವಚ್ಛತೆಗಾಗಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕೆರೆಯ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಬೇಕಾಗಿದೆ
ಶೋಭಾ ನಿಟ್ಟೂರ ಹೊನ್ನತ್ತಿ ಗ್ರಾ.ಪಂ. ಅಧ್ಯಕ್ಷೆ
ಕೆರೆ ಅಭಿವೃದ್ಧಿಗಾಗಿ ಗ್ರಾ.ಪಂ.ಯಲ್ಲಿ ಅನುದಾನವಿಲ್ಲ. ಈಚೆಗೆ ಸುರಿದ ಮಳೆಗೆ ಕೆರೆ ಕೋಡಿ ಬಿದ್ದು ನೀರು ರಸ್ತೆ ಮತ್ತು ರೈತರ ಜಮೀನುಗಳಲ್ಲಿ ನುಗ್ಗಿತ್ತು. ಜೆಸಿಬಿಯಿಂದ ಯಂತ್ರದಲ್ಲಿ ತಾತ್ಕಾಲಿಕ ಕಾಮಗಾರಿ ನಡೆಸಲಾಗಿದೆ