ಗುರುವಾರ , ಆಗಸ್ಟ್ 5, 2021
23 °C

ಮರಳು ಅಕ್ರಮ ಗಣಿಗಾರಿಕೆ; ಎರಡು ತೆಪ್ಪ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುತ್ತಲ: ಇಲ್ಲಿಗೆ ಸಮೀಪದ ಕಂಚಾರಗಟ್ಟಿ ಗ್ರಾಮದ ತುಂಗಭದ್ರಾ ನದಿಯ ದಡದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಎರಡು ತೆಪ್ಪಗಳನ್ನು ಜೆಸಿಬಿ ಸಹಾಯದಿಂದ ನಾಶಪಡಿಸಿದರು.

ಹಾವನೂರ, ಕಂಚಾರಗಟ್ಟಿ ಮತ್ತು ಹರಳಹಳ್ಳಿ ಗ್ರಾಮಗಳ ತುಂಗಭದ್ರಾ ನದಿಯ ದಡದಲ್ಲಿ ನಿರಂತರವಾಗಿ ಮರಳು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ದಾಳಿಯ ಸಂದರ್ಭದಲ್ಲಿ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ ಕೆ, ಭೂ ವಿಜ್ಞಾನಿ ಮಧುಸೂದನ್ ಎಸ್.ಬಿ.ಈರಣ್ಣ ಹುಲ್ಮನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು