ಹಾವೇರಿಯ ಪ್ರವೇಶ ದ್ವಾರದಲ್ಲಿ ಗುಂಡಿಗಳು ಬಿದ್ದು ನೀರು ನಿಂತಿರುವುದು
ಹಾವೇರಿಯ ಅಕ್ಕಮಹಾದೇವಿ ವೃತ್ತದಲ್ಲಿ ರಸ್ತೆಯ ದುಸ್ಥಿತಿ

ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜನರ ಬಗ್ಗೆ ಕಾಳಜಿ ಇದ್ದರೆ ರಸ್ತೆಗಳ ದುರಸ್ತಿ ಮಾಡಿಸಬೇಕು. ಅವೈಜ್ಞಾನಿಕ ಕಾಮಗಾರಿ ಮಾಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು
– ರುದ್ರಪ್ಪ ಬಾಣದ, ಹಾವೇರಿಹಾವೇರಿ ತಾಲ್ಲೂಕಿನ ಬಸಾಪುರ ಗ್ರಾಮದಿಂದ ನೆಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದು
ಹಾವೇರಿ ತಾಲ್ಲೂಕಿನ ತಿಮ್ಮೇನಹಳ್ಳಿ ಗ್ರಾಮದ ರಸ್ತೆಯ ದುಸ್ಥಿತಿ
ಹಾವೇರಿ ರೈಲ್ವೆ ನಿಲ್ದಾಣ ಬಳಿ ಹಾಳಾಗಿರುವ ರಸ್ತೆ