ಹಾವೇರಿ: 'ರಾಜ್ಯದಲ್ಲಿ ಒಳ ಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯದವರಿಗೆ ಯಾವುದೇ ಅನ್ಯಾಯ ಆಗಿಲ್ಲ' ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಭಾನುವಾರ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಲು ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಜಾತಿ ಗಣತಿ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ವಿಳಂಬ ಆಗಿದೆ. ಇನ್ನೂ ಆಗಬೇಕಿದೆ' ಎಂದರು.

'ಅಲೆಮಾರಿ ಸಮುದಾಯದವರಿಗೆ ಮೀಸಲಾತಿ ಆಗಿದೆ. ಅಲೆಮಾರಿಗಳು ಆತಂಕಪಡುವ ಅಗತ್ಯ ಇಲ್ಲ' ಎಂದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆಂದು ನಾನು ಹೇಳಿಕೆ ಕೊಟ್ಟಿಲ್ಲ . ಆ ಹೇಳಿಕೆ ಬೇರೆಯವರು ಕೊಟ್ಟಿದ್ದಾರೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.