ಬುಧವಾರ, ಜುಲೈ 15, 2020
25 °C

ಬಿಜೆಪಿಗೆ ಜೆಡಿಎಸ್‌ ಮುಖಂಡರ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರ ಅಧ್ಯಕ್ಷತೆಯಲ್ಲಿ ಶಾಸಕ ನೆಹರು ಚ.ಓಲೇಕಾರ ನೇತೃತ್ವದಲ್ಲಿ ಜೆಡಿಎಸ್ ತೊರೆದು ಈರಣ್ಣ ಪಟ್ಟಣಶೆಟ್ಟಿಯವರ ಮುಖಂಡತ್ವದಲ್ಲಿ ಹಾವೇರಿ ಶಹರ, ಹತ್ತಿಮತ್ತೂರ, ಮಂಟಗಣಿ, ವಡ್ನಿಕೊಪ್ಪ, ಕಳಸೂರ, ಕಲಕೋಟಿ, ಇಚ್ಚಂಗಿ ಈ ಗ್ರಾಮದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

ನಗರಾಭಿವೃದ್ಧಿ ಅಧ್ಯಕ್ಷ ಈರಣ್ಣ ಸಂಗೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕಳಸೂರ, ಶಹರ ಘಟಕದ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಮಡಿವಾಳರ, ಶಿವರಾಜ ಮತ್ತಿಹಳ್ಳಿ, ಲಲಿತಾ ಗುಂಡೇನಹಳ್ಳಿ, ಮಂಜುನಾಥ ಇಟಗಿ, ಶ್ರೀಕಾಂತ ಪೂಜಾರ ಪಕ್ಷದ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು