ರಾಣೆಬೆನ್ನೂರು ತಾಲ್ಲೂಕಿನ ಹನುಮಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕನ್ನಡ ಮಾಧ್ಯಮದಲ್ಲಿ ಬೋಧಿಸುತ್ತಿರುವ ಪ್ರೌಢಶಾಲೆ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರನ್ನು ಸನ್ಮಾನಿಸಿದರು.