ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ ಅಧ್ಯಕ್ಷ ಮಹೇಶ ಜೋಶಿಗೆ ಕೋವಿಡ್‌ ದೃಢ

Last Updated 6 ಆಗಸ್ಟ್ 2022, 21:27 IST
ಅಕ್ಷರ ಗಾತ್ರ

ಹಾವೇರಿ: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ ಜೋಶಿ ಅವರಿಗೆ ಶನಿವಾರ ಕೋವಿಡ್‌–19 ದೃಢಪಟ್ಟಿದೆ.

ಹಾವೇರಿ ನಗರದ ಜಿಲ್ಲಾ ವಾರ್ತಾ ಭವನ ಆವರಣದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪರ್ಕ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಬಂದ ನನಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ. ಕಾರಣ ಶನಿವಾರದಂದು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ದಯಮಾಡಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಪ್ರಕಟಣೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT