ಶನಿವಾರ, ಮಾರ್ಚ್ 25, 2023
23 °C

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಹಾವೇರಿಯಲ್ಲಿ ಲಾಂಛನ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ನಗರದಲ್ಲಿ ಜನವರಿ 6, 7 ಮತ್ತು 8ರಂದು ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ, ಶಾಸಕರಾದ ನೆಹರು ಓಲೇಕಾರ, ಅರುಣ್ ಕುಮಾರ್, ಜಿಲ್ಲಾಧಿಕಾರಿ ರಘುನಂದನಮೂರ್ತಿ, ಸಿಇಒ ಮೊಹಮ್ಮದ್ ರೋಶನ್, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು