ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು? ಸಿಗಲಾರದ್ದೇನು?

2026-27ನೇ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದು

* ಹಾವೇರಿಯಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆಗೆ ಕ್ರಮ

* ಉತ್ತರ ಕರ್ನಾಟಕದಲ್ಲಿ ರೇಷ್ಮೆಗೂಡು ಬೆಳೆಯಲ್ಲಿ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ರೇಷ್ಮೆ ಗೂಡಿನ ಸಾಗಾಣಿಕೆ ವೆಚ್ಚವನ್ನು ₹10 ಯಿಂದ ₹ 20 ಹೆಚ್ಚಳ ಮಾಡಲಾಗಿದೆ

* ನಬಾರ್ಡ್ ಸಂಸ್ಥೆಯ ಸಲಹೆಯಂತೆ ಹಾವೇರಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರಿ ಬ್ಯಾಂಕ್) ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗುವುದು

* ಶಿಗ್ಗಾವಿ ತಾಲ್ಲೂಕಿನ ಶಿಶುವಿನಹಾಳದ ಸಂತ ಶಿಶುನಾಳ ಷರೀಫ್ರ ಹೆಸರಿನಲ್ಲಿ ಅಲ್ಪಸಂಖ್ಯಾತರಿಗಾಗಿ 10 ಹೊಸ ವಸತಿ ಶಾಲೆಗಳನ್ನು ಸಿಬಿಎಸ್ಇ ಪಠ್ಯಕ್ರಮದೊಂದಿಗೆ ಆರಂಭ

* ಜಿಲ್ಲೆಯ ಸಂತ ಶಿಶುನಾಳ ಷರೀಫರ ಹೆಸರಿನಲ್ಲಿ 25 ವಸತಿ ಶಾಲೆಗಳ ಆರಂಭ

* ಭಾವೈಕ್ಯತೆಯ ಹರಿಕಾರ ಸಂತ ಶಿಶುನಾಳ ಷರೀಫ್ರ ಹೆಸರಿನಲ್ಲಿ ಪ್ರತ್ಯೇಕ ಪ್ರತಿಷ್ಠಾನ ಸ್ಥಾಪನೆ

* ಜಿಲ್ಲಾ ಗಾಂಧಿ ಭವನವನ್ನು ಪುನಃಶ್ಚೇತನಗೊಳಿಸಲು ಮಹಾತ್ಮಾ ಗಾಂಧೀಜಿ ಜನ ಶಿಕ್ಷಣ ಕೇಂದ್ರ ಯೋಜನೆ ಜಾರಿ

* ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಗಾಂಧೀಜಿ ಭೇಟಿ ನೀಡಿದ್ದು, ಅದೇ ಸ್ಥಳದಲ್ಲಿ ಗಾಂಧಿ ಸ್ಮಾರಕ ಸ್ತಂಭ ನಿರ್ಮಾಣ

* ಹಾನಗಲ್ ತಾಲ್ಲೂಕಿನ ತಿಳವಳ್ಳಿ ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆ

* ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಮದಗ–ಮಾಸೂರು ಕೆರೆಗೆ ನೀರು ತುಂಬಿಸುವ ಹಾಗೂ ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

* ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ ಏತ ನೀರಾವರಿ. ರಟ್ಟೀಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಹಾಗೂ ತಡೆಗೋಡೆ ನಿರ್ಮಾಣ. ಶಿಗ್ಗಾವಿ ತಾಲ್ಲೂಕಿನಲ್ಲಿ ಸೇತುವೆ ಸಹಿತ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಅನುಮೋದನೆ

* ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸಂಗೂರಿನಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಅಳವಡಿಕೆ ಮತ್ತು ತಡೆಗೋಡೆ ನಿರ್ಮಾಣ

* ಶಿಗ್ಗಾವಿ ತಾಲ್ಲೂಕಿನ ತಡಸ–ಅಡವಿ ಸೋಮಾಪುರ ನಡುವೆ ಫೀಡರ್ ಕಾಲುವೆ ಅಭಿವೃದ್ಧಿ

* ಕಾರ್ಮಿಕ ಇಲಾಖೆಯಿಂದ ಎರಡನೇ ಹಂತದಲ್ಲಿ ಹಾವೇರಿ, ರಾಣೆಬೆನ್ನೂರು, ಶಿಗ್ಗಾವಿ, ಹಾನಗಲ್, ಹಿರೇಕೆರೂರಿನಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ

ಹಾವೇರಿ ಜನರಿಗೆ ನಿರಾಸೆ

* ಬಹುಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿಲ್ಲ

* ಹಾವೇರಿ ವಿಶ್ವವಿದ್ಯಾಲಯ ಹಾಗೂ ಜಾನಪದ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ನೀಡಿಲ್ಲ
.Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ .ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್ಗೆ ಆರ್.ಅಶೋಕ್ ಟೀಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.