ಜಾನಪದ ವಿ.ವಿ.: ಪರೀಕ್ಷೆ ಮುಂದೂಡಿಕೆ

7

ಜಾನಪದ ವಿ.ವಿ.: ಪರೀಕ್ಷೆ ಮುಂದೂಡಿಕೆ

Published:
Updated:

ಹಾವೇರಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಜ.9ರಂದು ಹಮ್ಮಿಕೊಂಡಿದ್ದ ಶೈಕ್ಷಣಿಕ ಅಧ್ಯಯನ ವಿಭಾಗಗಳ ಸ್ನಾತಕೋತ್ತರ ಪದವಿಯ ಎಲ್ಲ ಪರೀಕ್ಷೆಗಳನ್ನು, ಭಾರತ ಬಂದ್ ಹಿನ್ನೆಲೆಯಲ್ಲಿ ಜ.18ಕ್ಕೆ ಮುಂದೂಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !