ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಸಚಿವ ಬಿ.ಸಿ.ಪಾಟೀಲರಿಗೆ ಕೋವಿಡ್‌

Last Updated 31 ಜುಲೈ 2020, 21:13 IST
ಅಕ್ಷರ ಗಾತ್ರ

ಹಿರೇಕೆರೂರ(ಹಾವೇರಿ): ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಕೋವಿಡ್‌ ದೃಢಪಟ್ಟಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ಶುಕ್ರವಾರ ರಾತ್ರಿ ಮಾಹಿತಿ ನೀಡಿರುವ ಅವರು, ‘ನನಗೆ ಕೊರೊನಾ ಪಾಸಿಟಿವ್‌ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್‌ ಆಗುತ್ತಿದ್ದೇನೆ. ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನನ್ನ ಜೊತೆಗೆ ಬಂದಿದ್ದ ಐವರು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ‘ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT