ಬ್ಯಾಡಗಿ ಪಟ್ಟಣದ ಎಸ್‌ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಕಾಲಂಗೆ ಹಾಕಿರುವ ಕಬ್ಬಿಣ ರಾಡುಗಳು ತುಕ್ಕುಹಿಡಿಯುತ್ತಿವೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ₹ 50 ಲಕ್ಷ ಅನುದಾನ ಬಿಡುಗಡೆ ಮಾಡಲು ಕಳೆದ ವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.