ಸೋಮವಾರ, ಫೆಬ್ರವರಿ 17, 2020
29 °C

ವಿಷ ಮಿಶ್ರಿತ ಆಹಾರ ಸೇವನೆ ಶಂಕೆ: ಗಂಡು ಚಿರತೆ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಟ್ಟೀಹಳ್ಳಿ: ರಟ್ಟೀಹಳ್ಳಿ ತಾಲ್ಲೂಕಿನ ಕಡೂರ ಗ್ರಾಮದ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆ ಬಳಿ  ನಾಲ್ಕು ವರ್ಷ ವಯಸ್ಸಿನ ಗಂಡು ಚಿರತೆ ಶವ ಗುರುವಾರ ಪತ್ತೆಯಾಗಿದೆ.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಹೇಮಂತ, ವಿಷಮಿಶ್ರಿತ ಆಹಾರ ಸೇವನೆಯಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಹಿರೇಕೆರೂರ ಪಶುಚಿಕಿತ್ಸಾಲಯಕ್ಕೆ ಚಿರತೆಯನ್ನು ಸಾಗಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು