ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಹೋರಿ ತಿವಿದು ಯುವಕ ಸಾವು

Published 4 ಮಾರ್ಚ್ 2024, 18:43 IST
Last Updated 4 ಮಾರ್ಚ್ 2024, 18:43 IST
ಅಕ್ಷರ ಗಾತ್ರ

ಹಂಸಬಾವಿ: ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಹಂಸಬಾವಿ ಗ್ರಾಮದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಅರಳಿಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ (38) ಎಂಬುವರು ಸಾವನ್ನಪ್ಪಿದ್ದಾರೆ. 17 ಮಂದಿ ಗಾಯಗೊಂಡಿದ್ದಾರೆ.

‘ಹಬ್ಬ ವೀಕ್ಷಣೆಗೆ ಮಂಜಪ್ಪ ಪ್ರೇಕ್ಷಕರ ಗ್ಯಾಲರಿಯಲ್ಲಿ ನಿಂತಿದ್ದರು. ಜಾಗ ಬದಲಿಸಿ ಆಚೆ ಹೋದಾಗ, ಓಡಿ ಬಂದ ಹೋರಿ ತಿವಿದಿದೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟರು’ ಎಂದು ಹಂಸಬಾವಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT