ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಬಸವರಾಜ ಬೊಮ್ಮಾಯಿ ಪ್ರವಾಸ ಇಂದು

Published 24 ಆಗಸ್ಟ್ 2023, 22:54 IST
Last Updated 24 ಆಗಸ್ಟ್ 2023, 22:54 IST
ಅಕ್ಷರ ಗಾತ್ರ

ಸವಣೂರು: ಶಾಸಕ ಬಸವರಾಜ ಬೊಮ್ಮಾಯಿ ಆ. 25 ರಂದು ಪಟ್ಟಣ ಸೇರಿದಂತೆ ತಾಲ್ಲೂಕಿನ ತೊಂಡೂರ ಹಾಗೂ ಚಿಕ್ಕಬೂದಿಹಾಳ ಗ್ರಾಮಗಳಲ್ಲಿ ಜರುಗುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಟ್ಟಣದ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಾಹ್ನ 12 ಗಂಟೆಗೆ ಏರ್ಪಡಿಸಿರುವ ವಿದ್ಯಾರ್ಥಿಗಳ ಸ್ವಾಗತ, ಕಾಲೇಜು ಸಂಸತ್ ಉದ್ಘಾಟನೆ ಸಮಾರಂಭ, ಮದ್ಯಾಹ್ನ 1 ಗಂಟೆಗೆ ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ಏರ್ಪಡಿಸಿರುವ ಹೊನ್ನಮ್ಮದೇವಿ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಕಳಸಾರೋಹಣ ಹಾಗೂ ಮ. 2.30ಕ್ಕೆ ತಾಲ್ಲೂಕಿನ ತೊಂಡೂರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಏರ್ಪಡಿಸಿರುವ ಹಾಲು ಶಿಥಲೀಕರಣ ಘಟಕ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT