ಹಾವೇರಿಯ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ನೈಸರ್ಗಿಕ ಕೃಷಿ ಕಾರ್ಯಾಗಾರ’ದಲ್ಲಿ ಪಾಲ್ಗೊಂಡಿದ್ದ ರೈತರು
ಕಾಡಿನಲ್ಲಿರುವ ಗಿಡಗಳು ಎಂಥ ವಾತಾವರಣವಿದ್ದರೂ ಹಣ್ಣು ಕೊಡುತ್ತವೆ. ಆದರೆ ರೈತರ ಬೆಳೆ ಹಾಳಾಗುತ್ತಿದೆ. ಮಣ್ಣಿನಲ್ಲಿ ಎಲ್ಲ ಪೋಷಾಕಾಂಶಗಳಿವೆ. ಅದನ್ನು ಗುರುತಿಸಿ ನೈಸರ್ಗಿಕ ಕೃಷಿ ಮಾಡುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕು
ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾಧಿಕಾರಿ
ರೈತರ ಆತ್ಮಹತ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾವೆಲ್ಲರೂ ಮಣ್ಣನ್ನು ಸರಿ ಮಾಡಿ ಆದಾಯ ತೆರಿಗೆ ಪಾವತಿಸುವ ಮಟ್ಟಕ್ಕೆ ಬೆಳೆಯಬೇಕು. ಹಾವೇರಿ ಸಾಲ ಮುಕ್ತವಾಗಬೇಕು
ಚುಕ್ಕಿ ನಂಜುಂಡಸ್ವಾಮಿ, ರಾಜ್ಯ ರೈತಸಂಘ ಸಾಮೂಹಿಕ ಅಧ್ಯಕ್ಷೀಯ ಮಂಡಳಿ ಸದಸ್ಯೆ