ಬುಧವಾರ, ಅಕ್ಟೋಬರ್ 28, 2020
24 °C

ಪರೀಕ್ಷೆಗೆ 1,700 ಅಭ್ಯರ್ಥಿಗಳು ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಟಿಇಟಿ ‌(ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ) ಮೊದಲ ಪರೀಕ್ಷೆ 9 ಕೇಂದ್ರಗಳಲ್ಲಿ ಹಾಗೂ ದ್ವಿತೀಯ ಪತ್ರಿಕೆಯ ಪರೀಕ್ಷೆ 20 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದವು.

ಮೊದಲ ಪತ್ರಿಕೆಯ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದ 2,097 ಅಭ್ಯರ್ಥಿಗಳ ಪೈಕಿ 1,700 ಅಭ್ಯರ್ಥಿಗಳು ಹಾಜರಾಗಿದ್ದು, 397 ಅಭ್ಯರ್ಥಿಗಳು ಗೈರಾಗಿದ್ದರು. ಎರಡನೇ  ಪತ್ರಿಕೆಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ 5,201 ಅಭ್ಯರ್ಥಿಗಳ ಪೈಕಿ 4,548 ಅಭ್ಯರ್ಥಿಗಳು ಹಾಜರಾಗಿದ್ದು, 653 ಜನರು ಗೈರಾಗಿದ್ದಾರೆ‌ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಮಾಹಿತಿ ನೀಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.