ಬ್ಯಾಡಗಿ : ಪಟ್ಟಣದ ಪ್ರಾಥಮಿಕ ಸಹಕಾರಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕಿನ (ಪಿಎಲ್ಡಿ) ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಜ.3 ರಂದು ಒಟ್ಟು14 ಕ್ಷೇತ್ರಗಳಿಗೆ 40 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಈ ಪೈಕಿ ಬ್ಯಾಡಗಿ ಕ್ಷೇತ್ರಕ್ಕೆ ವಿಜಯ ಮಾಳಗಿ ಮತ್ತು ಬುಡಪನಹಳ್ಳಿ ಕ್ಷೇತ್ರಕ್ಕೆ ಗುಡ್ಡನಗೌಡ ತಂಗೊಡ್ರ ಮಾತ್ರ ನಾಮ ಪತ್ರ ಸಲ್ಲಿಸಿದ್ದಾರೆ. ಜ.6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಗತ್ಯ ಇದ್ದಲ್ಲಿ 12 ಕ್ಷೇತ್ರಗಳಿಗೆ ಜ.11ರಂದು ಚುನಾವಣೆ ನಡೆಯಲಿದೆ. ಅದೇ ದಿನ ಫಲಿತಾಂಶವೂ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಜಿ.ಬಿ.ಲೋಕೇಶ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.