ದಾಖಲೆ ನೀಡಲು ಅಧಿಕಾರಿಗಳ ಹಿಂದೇಟು ಕಾಲುವೆ ಜಾಗದಲ್ಲಿ ಕುರುಹುಗಳು ಒತ್ತುವರಿ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯ
ಹಳೇ ಪಿ.ಬಿ.ರಸ್ತೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗ ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಇದೆ. ಅದು ಮುಗಿಯುತ್ತಿದ್ದಂತೆ ರಾಜಕಾಲುವೆ ಒತ್ತುವರಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾನೂನು ಕ್ರಮ ಜರುಗಿಸಲಾಗುವುದುಡಾ. ವಿಜಯ ಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿ
ರಾಜಕಾಲುವೆಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಶಿವಾಜಿನಗರದ ಮನೆಗಳಿಗೆ ನೀರು ನುಗ್ಗುತ್ತಿದೆ. ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲಚನ್ನಮ್ಮ ಬ್ಯಾಡಗಿ ನಗರಸಭೆ ಸದಸ್ಯೆ ವಾರ್ಡ್ ನಂ. 9
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.