ರಾಣೆಬೆನ್ನೂರು: ಇಲ್ಲಿನ ಮೇಡ್ಲೇರಿ ರಸ್ತೆಯ ವಾಗೀಶನಗರದ 5ನೇ ಕ್ರಾಸ್ನಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಅಧಿಕ ಮಾಸದ ಪ್ರಯುಕ್ತ ( ಒಂದು ತಿಂಗಳ ಕಾಲ) ವೀರಭದ್ರೇಶ್ವರದೇವಸ್ಥಾನ ಸಮಿತಿಯಿಂದ ಮೇ 17 ರಿಂದ ಜೂನ್ 16 ರವರೆಗೆ ಸಂಜೆ 7 ಗಂಟೆಯಿಂದ 8 ಗಂಟೆವರೆಗೆ ಗುರು ಸಿದ್ಧಾರೂಢ ಸ್ವಾಮೀಜಿ ಅವರ ಪುರಾಣ ಪ್ರವನಚ ಕಾರ್ಯಕ್ರಮ ನಡೆಯುತ್ತದೆ.

ಜೋಡಕುರುಳಿ ಸಿದ್ಧಾರೂಢ ಸ್ವಾಮಿ ಮಠದ ಚಿದ್ಘನಾನಂದ ಭಾರತಿ ಸ್ವಾಮೀಜಿ ಅವರು ಪುರಾಣ ಪ್ರವಚನ ಮಾಡುವರು. ತಾಲ್ಲೂಕಿನ ಹಾಗೂ ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ವಿರೇಶ ಮೋಟಗಿ ಪ್ರಕಟಣೆಗೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-22-1788875601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.