ರಾಣೆಬೆನ್ನೂರು: ಇಲ್ಲಿನ ಶ್ರೀರಾಮನಗರದ ಎಕ್ಸ್ಪರ್ಟ್ ವಿಜ್ಞಾನ ಪಿಯು ಕಾಲೇಜ್ನ ಪ್ರಸಕ್ತ ವರ್ಷದ ದ್ವಿತೀಯ ಪಿಯು ಫಲಿತಾಂಶ ಶೇ 90 ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳು ಹಾಜರಾಗಿದ್ದು, 86 ವಿದ್ಯಾರ್ಥಿಗಳು ಉತ್ತೀರ್ಣದ್ದಾರೆ. ಪವನ ಜೋಗಾರ(ಶೇ 96.2) ಪ್ರಥಮ, ಮೋಹನ ಜೋಗಾರ (ಶೇ 94.4) ದ್ವಿತೀಯ ಸ್ಥಾನ, ಮೇಘನಾ ಉಪ್ಪಾರ(ಶೇ 94) 3ನೇ ಸ್ಥಾನ ಪಡೆದಿದ್ದಾರೆ. 8 ವಿದ್ಯಾರ್ಥಿಗಳಿಗೆ ಗಣಿತದಲ್ಲಿ 100 ಅಂಕ ಬಂದಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-22-43292015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.