ರಾಣೆಬೆನ್ನೂರು: ‘ಕೆಲವು ವರ್ತಕರು ಅನಧೀಕೃತ ಸ್ಥಳಗಳಲ್ಲಿ ವ್ಯಾಪಾರ ನಡೆಸುತ್ತಿದ್ದು, ಕೂಡಲೇ ಬಂದ್ ಮಾಡಬೇಕು ಎಂದು ಎಪಿಎಂಸಿ ವರ್ತಕರ ಸಂಘದ ಸದಸ್ಯರು ನಗರದ ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದು ನಮಗೆ ಬೇಸರ ಉಂಟುಮಾಡಿದೆ’ ಎಂದು ನೆಹರು ಮಾರ್ಕೆಟ್ ವರ್ತಕರ ಸಂಘದ ವ್ಯಾಪಾರಸ್ಥರ ಜಿ.ಜಿ. ಹೊಟ್ಟಿಗೌಡ್ರ ಹೇಳಿದರು.

ಇಲ್ಲಿನ ನೆಹರು ಮಾರುಕಟ್ಟೆ ವರ್ತಕರ ಸಂಘದ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆಹರು ಮಾರುಕಟ್ಟೆಯಲ್ಲಿ ಕಳೆದ ಮೂರು ದಶಕಗಳಿಂದ ವ್ಯಾಪಾರ ಮಾಡುತ್ತ ಬಂದಿದ್ದೇವೆ. ದುರುದ್ದೇಶದಿಂದ ನಮ್ಮ ಮೇಲೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ’ ಎಂದು ಆರೋಪಿಸಿದರು.

ವರ್ತಕ ಅಶೋಕ ಗಂಗನಗೌಡ್ರ, ಮಾಜಿ ಅಧ್ಯಕ್ಷ ಜೆ.ಎಸ್. ಕರೇಗೌಡ್ರ, ನೆಹರು ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ಬಿ.ಎಸ್. ಪಟ್ಟಣಶೆಟ್ಟಿ, ಎಚ್.ಸಿ. ಮುದ್ದಿಯವರ, ಶಿವಯೋಗಿ ಅಸುಂಡಿ ಮಾತನಾಡಿದರು. ಗಣೇಶ ಕಂಬಳಿ, ಗೋಪಾಲರಡ್ಡಿ, ಎಫ್.ಬಿ. ಹೊನ್ನಾಳಿ, ಆರ್.ಡಿ. ಮರಿಗೌಡ್ರ, ಸೊರಟೂರ, ಮೃತ್ಯುಂಜಯ ಪಾಟೀಲ, ನಿಂಗನಗೌಡ ಪಾಟೀಲ, ರಾಜು ತೆಗ್ಗಿನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-22-1167173982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.