ರಾಣೆಬೆನ್ನೂರು: ನಗರದ 220 ಕೆವಿ ರಾಣೆಬೆನ್ನೂರು ಉಪ-ಕೇಂದ್ರದಿಂದ ಹೊರಡುವ ಎಫ್-03 ರಾಜೇಶ್ವರಿ ನಗರ ಮತ್ತು ಎಫ್-04 ಮೃತ್ಯುಂಜಯ ನಗರ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಮೇ 15ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರ ವರೆಗೆ ಇಲ್ಲಿನ ಉಮಾಶಂಕರ ನಗರ, ರಾಜೇಶ್ವರಿ ನಗರ, ಗೌರಿಶಂಕರ ನಗರ, ಈಶ್ವರ ನಗರದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-22-1247434359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.