ರಾಣೆಬೆನ್ನೂರು: ತಾಲ್ಲೂಕಿನ ಎಫ್. 11 ಹೂವಿನಮರಡಿ ಮಾರ್ಗದಲ್ಲಿ ಜೂನ್ 4 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ತುರ್ತು ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ತಾಲ್ಲೂಕಿನ ಖಂಡೆರಾಯನಹಳ್ಳಿ ವಾಟರ್ ಸಪ್ಲೈ ಸೇರಿದಂತೆ ಐರಣಿ, ಹಿರೇಬಿದರಿ, ಹೂವಿನಮರಡಿ ಐರಣಿತಾಂಡ, ಜಾಲಿಮರಡಿ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಕೃಷಿ, ನೀರಾವರಿ ಪಂಪಸೆಟ್ ಗಳ 11ಕೆವಿ ಮಾರ್ಗಗಳಿಗೆ ವೇಳೆ ಬದಲಾವಣೆ ಮಾಡಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಕಾರ್ಯ ಮತ್ತು ಪಾಲನೆ ಉಪವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-1914773833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.