ರಾಣೆಬೆನ್ನೂರು: ಇಲ್ಲಿನ ಮೃತ್ಯುಂಜಯ ನಗರದ ಚನ್ನೇಶ್ವರ ಮಠದ ವಾಗೀಶ ಪಂಡಿತಾರಾಧ್ಯ ಸಮುದಾಯ ಭವನದಲ್ಲಿ ಮೇ 1ರಂದು ಸಂಜೆ 6ಕ್ಕೆ ಜ್ಞಾನವಾಹಿನಿ ಮಾಸಿಕ ಧರ್ಮಸಭೆ ಜರುಗಲಿದೆ.

ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಿಜೆಪಿ ಮುಖಂಡ ಪರಮೇಶಪ್ಪ ಗೂಳಣ್ಣನವರ, ಡಾ.ಶಿವಾನಂದ ಹಿತ್ತಲಮನಿ ಆಗಮಿಸುವರು. ಹಾವೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ.ಕಾಂತೇಶ ಅಂಬಿಗೇರ ಉಪನ್ಯಾಸ ನೀಡಲಿದ್ದಾರೆ ಎಂದು ಚನ್ನೇಶ್ವರ ಮಠದ ಕಾರ್ಯದರ್ಶಿ ಅಮೃತಗೌಡ ಹಿರೇಮಠ ಪ್ರಕಟಣೆಗೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-22-198063171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.