ರಾಣೆಬೆನ್ನೂರು: ‘ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯ ಕಾರಣ ಕ್ರೀಡೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥ ತಿಳಿದುಕೊಳ್ಳಬೇಕು. ಯಶಸ್ವಿ ಜೀವನವನ್ನು ರೂಪಿಸಲು ಕ್ರೀಡೆ ಸಹಾಯ ಮಾಡುತ್ತದೆ’ ಎಂದು ನಿವೃತ್ತ ಸೈನಿಕ ಎಂ.ಡಿ. ಚಿಕ್ಕಣ್ಣನವರ ಹೇಳಿದರು.

ಇಲ್ಲಿನ ಕೆ.ಎಲ್.ಇ. ಸಂಸ್ಥೆಯ ರಾಜ–ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.

ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಮಾತನಾಡಿದರು. ನಾಗರಾಜ ಗವಿಯಪ್ಪನವರ, ಎಂ.ಎನ್ ಸೂರಣಗಿ, ಕವಿತಾ ವಿ, ಪೃತ್ವಿ, ಅನುಷಾ ಕೋಗಳೆ, ಗಣೇಶ ಅಂಗಡಿ, ರತ್ನವ್ವ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-919467078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.