ರಾಣೆಬೆನ್ನೂರು: ಗುರು ನಮ್ಮ ಅಜ್ಞಾನ ದೂರ ಮಾಡಿ ಜ್ಞಾನ ಮಾರ್ಗದಲ್ಲಿ ನಡೆಸುವ ದಿವ್ಯ ಶಕ್ತಿ. ಗುರು ದೊಡ್ಡದು ಎಂಬ ಪರಮ ಸತ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರುನಿಷ್ಠೆ ಮತ್ತು ಭಕ್ತಿಯು ಪ್ರತಿಯೊಬ್ಬರ ಬದುಕಿನ ಆಧಾರವಾಗಿರಲಿ ಎಂದು ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಮೃತ್ಯುಂಜಯ ನಗರದ ಚನ್ನೇಶ್ವರ ಮಠದ ಪಂಡಿತಾರಾಧ್ಯ ವಾಗೀಶ ಸಮುದಾಯ ಭವನದಲ್ಲಿ ಶುಕ್ರವಾರ ಚೆನ್ನಮಲ್ಲಿಕಾರ್ಜುನಸ್ವಾಮಿ ಸಂಸ್ಕೃತಿ ಪ್ರಸಾರ ಪರಿಷತ್ನಿಂದ ಏರ್ಪಡಿಸಿದ್ದ ಜ್ಞಾನ ವಾಹಿನಿ ಮತ್ತು ಮಾಸಿಕ ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಸವ ಜಯಂತಿ ಅಂಗವಾಗಿ ಲಿಂಗವಂತ ನೌಕರರ ಸಂಘದಿಂದ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿ ಬವಸಣ್ಣನವರ ವಚನ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಬಿಜೆಪಿ ಮುಖಂಡ ಪರಮೇಶಪ್ಪ ಗೂಳಣ್ಣನವರ, ಮಠದ ಉಪಾಧ್ಯಕ್ಷ ಬಸವರಾಜಣ್ಣ ಪಟ್ಟಣಶೆಟ್ಟಿ, ಕಾರ್ಯದರ್ಶಿ ಅಮೃತ ಗೌಡ ಹಿರೇಮಠ , ಎಂ.ಪಿ. ಮುದ್ದಿ, ವಿ.ವಿ.ಹರಪನಹಳ್ಳಿ, ವಿ.ಎಂ. ಕರ್ಜಗಿ, ಎಸ್.ಎನ್. ಜಂಗಳೇರ, ಜಗದೀಶ ಮಳಿಮಠ, ವೈದ್ಯ ಡಾ.ಶಿವಾನಂದ ಹಿತ್ತಲಮನಿ, ಬಿದ್ದಾಡೆಪ್ಪ ಚಕ್ರಸಾಲಿ, ಎಸ್.ಎನ್.ಪಾಟೀಲ, ಎಸ್.ಕೆ. ನೇಸ್ವಿ, ಕಸ್ತೂರಮ್ಮ ಪಾಟೀಲ, ಉಮೇಶ ಗುಂಡಗಟ್ಟಿ, ಹಾಲಸಿದ್ಧಯ್ಯ ಶಾಸ್ತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-22-472595720

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.