ರಾಣೆಬೆನ್ನೂರು: ಪಟ್ಟಣದ ಹನಗೋಡಿಮಠ ಓಣಿಯ ಶಿವಕುಮಾರ ಚನ್ನಯ್ಯ ಹಿರೇಮಠ ಹಾಗೂ ನಾಗರಾಜ ನಾಗಯ್ಯ ಹನಗೋಡಿಮಠ ಅವರು ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಅವರು ಶನಿವಾರ ಅಪರಾಧಿಗಳಿಗೆ ತಲಾ 5 ವರ್ಷ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದ್ದಾರೆ.

ಹನಗೋಡಿಮಠರ ಓಣಿಯ ಗೋದಾಮಿನಲ್ಲಿ ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸಿದ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು 2013ರ ಅ.02ರಂದು ದಾಳಿ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಎಸ್.ಎಂ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-22-762939591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.