ರಟ್ಟೀಹಳ್ಳಿ: ಪಟ್ಟಣದ ಕಾರ್ಮಿಕ ಭವನದಲ್ಲಿ ಮೇ 4ರಂದು ಬೆಳಿಗ್ಗೆ 10 ಗಂಟೆಗೆ ಹಿರೇಕೆರೂರ-ರಟ್ಟೀಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಯು.ಬಿ. ಬಣಕಾರ ಅವರ 67ನೇ ವರ್ಷದ ಜನ್ಮದಿನ ಆಚರಣೆಯನ್ನು ಸಮಸ್ತ ತಾಲ್ಲೂಕಿನ ಯು.ಬಿ.ಬಣಕಾರ ಅಭಿಮಾನಿ ಬಳಗದಿಂದ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಚಿತ್ರನಟಿ ಮಾಲಾಶ್ರೀ ಹಾಗೂ ಆರಾಧನಾ ಪಾಲ್ಗೊಳ್ಳಲಿದ್ದಾರೆ.

ಯು.ಬಿ. ಬಣಕಾರ ಅಭಿಮಾನ ಬಳಗದದವರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟ್ಟಣ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಯು.ಬಿ.ಬಣಕಾರ ಅಭಿಮಾನಿ ಬಳಗದ ವತಿಯಿಂದ ಪಟ್ಟಣ ಪಂಚಾಯಿತಿ ಸದಸ್ಯ ಪಿ.ಡಿ. ಬಸನಗೌಡ್ರ ತಿಳಿಸಿದ್ದಾರೆ.

ವಿವಿಧ ಮಠಾಧೀಶರು, ರಾಜಕೀಯ ಗಣ್ಯರು, ಪಾಲ್ಗೊಳ್ಳ ಲಿದ್ದು, ಸಾಧನೆಗೈದ ಪತ್ರಕರ್ತರು, ಪತ್ರಿಕಾ ವಿತರಕರು, ಪ್ರಗತಿಪರ ರೈತರು, ಪಟ್ಟಣ ಪಂಚಾಯಿತಿ ಕಾರ್ಮಿಕರು, ವೈದ್ಯರು, ಸಮಾಜ ಸೇವಕರು, ಕಾರ್ಮಿಕರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ನಿವೃತ್ತ ಯೋಧರನ್ನು ಗೌರವಿಸಲಾಗು ವುದು ಎಂದರು.

ರಟ್ಟೀಹಳ್ಳಿ ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಸಾಹಿತಿ ನಿಂಗಪ್ಪ ಚಳಗೇರಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ ಗುಬ್ಬಿ, ಮುಖಂಡರಾದ ದ್ಯಾವನಗೌಡ ಬಸನಗೌಡ್ರ, ಯು.ಬಿ.ಬಣಕಾರ ಅಭಿಮಾನಿ ಬಳಗದ ಕಾರ್ಯದರ್ಶಿ ಸಿದ್ದನಗೌಡ ನರೇಗೌಡ್ರ, ತಾಲ್ಲೂಕು ಎಸ್.ಸಿ. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಿಂಗಪ್ಪ ಕಡೂರ, ತಾಲ್ಲೂಕು ಎಸ್.ಸಿ. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಗದೀಶ ದೊಡ್ಡಮನಿ, ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಬಸವರಾಜ ಚಲವಾದಿ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರೀತಮ್ ಪಾಟೀಲ, ಪಂಚ ಗ್ಯಾರಂಟಿ ಸಮಿತಿ ಸದಸ್ಯ ಮಂಜು ಅಸ್ವಾಲಿ, ಗ್ಯಾರಂಟಿ ಸಮಿತಿ ಸದಸ್ಯ ಕಿರಣ ವಾಲ್ಮೀಕಿ, ಮರಾಠಾ ಸಮಾಜದ ಮಾಜಿ ಅಧ್ಯಕ್ಷ ಮನೋಜ ಗೋಣೆಪ್ಪನವರ ಇತರರು ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-22-1597255907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.