ರಾಜ್ಯ ಸರ್ಕಾರದ ಅಭಿವೃದ್ಧಿ ಹಿನ್ನೆಡೆ ಬಿ.ಸಿ.ಪಾಟೀಲರ ಕೊಡುಗೆ ಕಾರ್ಯಕರ್ತರ ಬಲದಿಂದ ಚುನಾವಣೆ ಎದುರಿಸುತ್ತೇವೆ. ಅಭಿವೃದ್ಧಿಯೇ ನಮ್ಮ ಮೂಲಮಂತ್ರ
– ದೇವರಾಜ ನಾಗಣ್ಣನವರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಅಭಿವೃದ್ಧಿ ಪ್ರತಿಷ್ಠೆಯ ದೃಷ್ಟಿಯಿಂದ ಎಲ್ಲ 15 ವಾರ್ಡ್‌ಗಳಿಗೆ ಅಭ್ಯರ್ಥಿ ನಿಲ್ಲಿಸುತ್ತಿವೆ. ಗ್ಯಾರಂಟಿ ಯೋಜನೆ ಕೈ ಹಿಡಿಯಲಿವೆ.