ರಟ್ಟೀಹಳ್ಳಿ: ಪಟ್ಟಣದ ಕೆಲವು ವಾರ್ಡ್ಗಳಲ್ಲಿ ಉಲ್ಭಣಗೊಂಡ ನೀರಿನ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ನೀರಿನ ಸಮಸ್ಯೆ ನಿವಾರತೆ ಕುರಿತು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ತುರ್ತು ಸಭೆ ಕರೆದು ಬೊರವೆಲ್ ಕೊರೆಯಿಸಲು ನಿರ್ಣಯ ತೆಗೆದುಕೊಂಡಿದ್ದರು.

ಅಧ್ಯಕ್ಷರ ಸೂಚನೆಯಂತೆ ಮೂರು ದಿನಗಳಲ್ಲಿ ಒಟ್ಟು 11 ಬೋರವೆಲ್ ಕೊರೆಸಿ ಮೋಟರ್ ಅಳವಡಿಸಲಾಯಿತು. ಅತೀ ಶೀರ್ಘದಲ್ಲಿ ನೀರಿನ ಸಮಸ್ಯೆ ನಿವಾರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ , ಉಪಾಧ್ಯಕ್ಷ ಹಾಗೂ ಸದಸ್ಯರ ಕಾರ್ಯವೈಖರಿಗೆ ಪಟ್ಟಣದ ಜನತೆ ಶ್ಲಾಘಿಸಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸದಸ್ಯರ ತುರ್ತು ಸಭೆ ಕರೆದು ಸುಮಾರು ₹25 ಲಕ್ಷ ವೆಚ್ಚದಲ್ಲಿ ಪಟ್ಟಣದ 10 ವಾರ್ಡ್ಗಳಲ್ಲಿ 11 ಬೋರವೆಲ್ ಕೊರೆಸಿ ಮೋಟಾರ ಅಳವಡಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-22-357991535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.