ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆಯಾಗಲು ಕನ್ಯೆ ಹುಡುಕಿಕೊಡಿ: ಮನವಿ ಪತ್ರ ವೈರಲ್‌

Last Updated 31 ಜನವರಿ 2020, 20:00 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್‌ ತಾಲ್ಲೂಕು ನರೇಗಲ್ಲ ಗ್ರಾಮದ ದ್ಯಾಮವ್ವನಗುಡಿ ಪೂಜಾರಿಯೊಬ್ಬರು ‘ನಮ್ಮ ಜಾತಿಯ ಕನ್ಯೆ ಹುಡುಕಿಕೊಡಿ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ/ಪಿಡಿಒಗೆ ಬರೆದ ಮನವಿಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ದ್ಯಾಮಣ್ಣ ಕಮ್ಮಾರ ಎಂಬ ಸುಮಾರು 60 ವರ್ಷದ ವ್ಯಕ್ತಿಯೊಬ್ಬ ‘ನನಗೆ ಮದುವೆಯಾಗಿಲ್ಲ. ಕಾರಣ ನಾನು ಎಷ್ಟು ಹುಡುಕಿದರೂ ಕನ್ಯೆ ಸಿಗುತ್ತಿಲ್ಲ. ಅಡುಗೆ ಮಾಡಲು ಯಾರೂ ಇಲ್ಲ. ಆದ್ದರಿಂದ ನನಗೆ ಮದುವೆಯಾಗುವ ಆಸೆಯಾಗಿದೆ. ನೀವು ನನಗೆ ಕನ್ಯೆ ಹುಡುಕಿಸಿ ಮದುವೆ ಮಾಡಬೇಕು’ ಎಂದು ಶುಕ್ರವಾರ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಮನವಿ ಪತ್ರವನ್ನು ಸ್ವೀಕರಿಸಿದೆ ಎಂದು ಗ್ರಾಮ ಪಂಚಾಯ್ತಿಯವರು ಸೀಲು ಮತ್ತು ಸಹಿಯನ್ನು ಹಾಕಿಕೊಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT