ಸವಣೂರ ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಹಾವೇರಿ ಜಿಲ್ಲೆಯ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಸಾಹಿತ್ಯಾಭಿಮಾನಿಗಳು
ಸವಣೂರ ಪಟ್ಟಣದ ಶ್ರೀ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಹಾವೇರಿ ಜಿಲ್ಲೆ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಶಾಸಕ ಯಾಶೀರಖಾನ್ ಪಠಾಣ ಅವರನ್ನು ಸನ್ಮಾನಿಸಿ ಗೌರವಿಸಿದರು.