ಮಂಗಳವಾರ, 5 ಆಗಸ್ಟ್ 2025
×
ADVERTISEMENT
ADVERTISEMENT

ಹಾವೇರಿ | ಒಳ ಮೀಸಲಾತಿ ಜಾರಿಗೆ ಆ.15 ಗಡುವು

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ: ಸುಪ್ರೀಂಕೋರ್ಟ್‌ನ ಆದೇಶ ಪಾಲಿಸದಿದ್ದರೆ ಗಂಭೀರ ಹೋರಾಟದ ಎಚ್ಚರಿಕೆ
Published : 2 ಆಗಸ್ಟ್ 2025, 3:14 IST
Last Updated : 2 ಆಗಸ್ಟ್ 2025, 3:14 IST
ಫಾಲೋ ಮಾಡಿ
Comments
ಪರಿಶಿಷ್ಟ ಜಾತಿಯಲ್ಲಿ ಅತಿ ಹಿಂದುಳಿದ ಅವಕಾಶ ವಂಚಿತರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು
ಗವಿಸಿದ್ದಪ್ಪ ದ್ಯಾಮಣ್ಣನವರ ಮುಖಂಡ
ಹರಿಯಾಣ ತೆಲಂಗಾಣ ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ರಾಜ್ಯ ಸರ್ಕಾರ ಕುಂಟು ನೆಪ ಹೇಳಬಾರದು
ಪರಮೇಶ್ವರಪ್ಪ ಮೇಗಳಮನಿ ಮುಖಂಡ
ಒಳ ಮೀಸಲಾತಿ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಿ ಸುಪ್ರೀಂಕೋರ್ಟ್ ಆದೇಶಿಸಿದೆ. ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ
ಡಿ.ಎಸ್. ಮಾಳಗಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT