ಮಂಗಳವಾರ, ಸೆಪ್ಟೆಂಬರ್ 29, 2020
27 °C

ಎಸ್‌ಸಿ ಮೋರ್ಚಾ: ಬ್ಯಾಹಟ್ಟಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಜಿಲ್ಲಾ ಎಸ್‌.ಸಿ. ಮೋರ್ಚಾ ನೂತನ ಪದಾಧಿಕಾರಿಗಳನ್ನು ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು. 

ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷರನ್ನಾಗಿ ಮಂಜುನಾಥ ಬ್ಯಾಹಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗದೀಶ ಮಲಗೋಡ, ನಿಂಗಪ್ಪ ಮರಿಗಪ್ಪನವರ, ಚಂದ್ರಪ್ಪ ಹರಿಜನ, ಸುರೇಶನಾಯ್ಕ ಲಮಾಣಿ, ಮಂಜಪ್ಪ ವಡ್ಡರ, ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಮಸಿಯಪ್ಪನವರ, ಶಿವಾನಂದ ಗೂರಪ್ಪನವನರ, ಕಾರ್ಯದರ್ಶಿಯಾಗಿ ಹನುಮಂತಪ್ಪ ನೋಕಾಪೂರ, ಪುಟ್ಟಪ್ಪ ಬ. ಚಲವಾದಿ, ನಾಗೇಶ ಆನವಟ್ಟಿ, ಖಜಾಂಚಿಯಾಗಿ ಚಂದ್ರಹಾಸ ಕ್ಯಾತಣ್ಣನವರ ಹಾಗೂ ಕಾರ್ಯಕಾರಿಣಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. 

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.