ಹಾವೇರಿ: ನಗರದ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ಗೌರಮ್ಮ ಬಾರ್ಕಿ ಅವರನ್ನು ಜಿಲ್ಲಾಧಿಕಾರಿ ಆದೇಶದ ಮೇರೆಗೆ ಬುಧವಾರ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ತಹಶೀಲ್ದಾರ್ ಶಂಕರ್‌ಜಿ.ಎಸ್. ತಿಳಿಸಿದ್ದಾರೆ.
ನಾಲ್ಕೈದು ತಿಂಗಳ ಹಿಂದೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ದಾಳಿ ನಡೆದಿತ್ತು. ಈ ಸಂಬಂಧ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.