ಸೋಮವಾರ, ಮೇ 23, 2022
28 °C

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ವೇದಾಂತ (ಪರಿವರ್ತನಾ) ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಜಿ.ಎಚ್‌. ಕಾಲೇಜಿನಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಹಾಗೂ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿತ್ರಕಲೆ ಸ್ಫರ್ಧೆಯಲ್ಲಿ ನಿಶಾಂತ ಬಳಿಗೇರ ಪ್ರಥಮ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸಮೀರ್‌ ಜಾತಗೇರ ಪ್ರಥಮ, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಗಂಗಾಧರ ಕಾಯಕದ ಪ್ರಥಮ, ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಸುರೇಖಾ ಪಾಟೀಲ ತೃತೀಯ ಸ್ಥಾನ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಕೆ.ಜಿ.ಪಾಟೀಲ ಪ್ರಕಟಣೆ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.