ಶಿಗ್ಗಾವಿ: ‘ಹಿಂದೆಂದೂ ಕಾಣದ ಬಿಸಲು ಪ್ರಸಕ್ತ ವರ್ಷದಲ್ಲಿ ಕಾಣುತ್ತಿದ್ದೇವೆ. ಹೀಗಾಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ, ದೂರದ ಪ್ರಯಾಣಿಕರಿಗೆ ಅನುಕೂಲ ಆಗುವ ದೃಷ್ಟಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಅರವಟಿಗೆಯನ್ನು ನಮ್ಮ ಸಂಸ್ಥೆ ವತಿಯಿಂದ ಆರಂಭಿಸಲಾಗಿದೆ’ ಎಂದು ಜೈಭೀಮ್ ಸಮಗ್ರ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಪ್ರಮೋದ ಚಲವಾದಿ ಹೇಳಿದರು.

ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಜೈಭೀಮ್ ಸಮಗ್ರ ಅಭಿವೃದ್ಧಿ ಸಂಸ್ಥೆಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಅರವಟಿಕೆ ಪ್ರಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಪತಹಶೀಲ್ದಾರ್ ವಿ.ವಿ.ಕುಲಕರ್ಣಿ, ಡಾ.ಗುರುರಾಜ್ ಎಸ್. ಛಲವಾದಿ, ಅಬ್ದುಲ್ ರಜಾಕ್ ತಹಶೀಲ್ದಾರ್, ಶರೀಫ್ ಮಾಕಾಪುರ, ಶಿದ್ದಲಿಂಗಪ್ಪ ನರೇಗಲ್, ಎ.ಕೆ.ಆದವಾನಿಮಠ, ಸಾರಿಗೆ ನಿಯಂತ್ರಕ, ನಿರ್ವಾಹಕರು, ಪ್ರಯಾಣಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-22-588385189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.