ಶಿಗ್ಗಾವಿ: ಬೈಕ್ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಕೋಣನಕೇರಿ ರಸ್ತೆಯ ರಾಜೀವ್ ನಗರದ ಹತ್ತಿರ ಸೋಮವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಧೀರೇಂದ್ರ ಕುಮಾರ ಯಾದವ್ (33) ಎಂದು ಗುರುತಿಸ ಲಾಗಿದೆ. ಕೋಣನಕೇರಿ ಸುಗರ್ ಫ್ಯಾಕ್ಟರಿಯಲ್ಲಿ ಸೂಪರ್ ವೈಜರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಸೋಮವಾರ ರಾತ್ರಿ 9ಕ್ಕೆ ಫ್ಯಾಕ್ಟರಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಖುರ್ರಾಪುರ ಎಂಬು ವವರ ತೋಟದ ಹತ್ತಿರದ ರಸ್ತೆ ಪಕ್ಕದ ಚರಂಡಿಯಲ್ಲಿ ಬಿದ್ದು ಮುಖಕ್ಕೆ ಬಲ ವಾದ ಪೆಟ್ಟು ಬಿದ್ದು ಗಾಯಗೊಂಡು ಸ್ಥಳದ ಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-22-491170667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.