ಗುರುವಾರ , ಡಿಸೆಂಬರ್ 3, 2020
21 °C

ಹಾವೇರಿ: ರಾಜ್ಯಮಟ್ಟದ ಮಹಿಳೆಯರ ಚಿಂತನಾ ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಭಾನುವಾರ ಕುರುಬರ ಎಸ್‌ಟಿ ಹೋರಾಟ ಸಮಿತಿ ವತಿಯಿಂದ ರಾಜ್ಯಮಟ್ಟದ ಮಹಿಳೆಯರ ಚಿಂತನಾ ಸಭೆ ಆರಂಭವಾಯಿತು‌. 

ಸಚಿವ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದಾರೆ. ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಮುದಾಯದ ಮುಖಂಡರಾದ ಎಂ.ಟಿ.ಬಿ. ನಾಗರಾಜ್, ಎಚ್.ಎಂ.ರೇವಣ್ಣ ಸೇರಿದಂತೆ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದಾರೆ.

ವೇದಿಕೆಯಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು 71ನೇ ಜನ್ಮದಿನ ಆಚರಿಸಿಕೊಂಡರು. ಅವರಿಗೆ ಕುರುಬ ಸಮುದಾಯದ ವತಿಯಿಂದ ಮೈಸೂರು ಪೇಟ ತೊಡಿಸಿ, ಬೆಳ್ಳಿಗದೆ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು