ರಾಣೆಬೆನ್ನೂರಿನಲ್ಲಿ ಮೆಕ್ಕೆಜೋಳ ಭತ್ತ ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಜೆಡಿಎಸ್ ಜಿಲ್ಲಾಘಟಕ ಹಾಗೂ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಣೆಬೆನ್ನೂರಿನಲ್ಲಿ ಮೆಕ್ಕೆಜೋಳ ಭತ್ತ ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಜೆಡಿಎಸ್ ಜಿಲ್ಲಾಘಟಕ ಹಾಗೂ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ತಹಶೀಲ್ದಾರ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು.