ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

245 ಕ್ವಿಂಟಲ್‌ ಅಕ್ಕಿ ವಶ

Last Updated 21 ಸೆಪ್ಟೆಂಬರ್ 2020, 16:45 IST
ಅಕ್ಷರ ಗಾತ್ರ

ಹಾವೇರಿ: ನಗರದ ಗುತ್ತಲ ರಸ್ತೆಯ ಎಪಿಎಂಸಿ ಮಾರುಕಟ್ಟೆಯ ಮಳಿಗೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 245 ಕ್ವಿಂಟಲ್‌ ಅಕ್ಕಿಯನ್ನು ತಹಶೀಲ್ದಾರ್‌ ನೇತೃತ್ವದ ತಂಡ ದಾಳಿ ನಡೆಸಿ ಸೋಮವಾರ ವಶಪಡಿಸಿಕೊಂಡಿದೆ.

ಉಮೇಶ್‌ ಚನ್ನಬಸಪ್ಪ ಮಳೀಮಠ ಎಂಬುವರ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ₹3.67 ಲಕ್ಷ ಎಂದು ತಹಶೀಲ್ದಾರ್ ಶಂಕರ್‌ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT