ಮಂಗಳವಾರ, ಡಿಸೆಂಬರ್ 7, 2021
24 °C

ಹಾನಗಲ್ ವಿಧಾನಸಭಾ ಉಪಚುನಾವಣೆ: 13 ಅಭ್ಯರ್ಥಿಗಳ ಹಣೆಬರಹ ಬಹಿರಂಗ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಕಣದಲ್ಲಿರುವ 13 ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗವಾಗಲಿದೆ.

 ಶಿವರಾಜ ಶರಣಪ್ಪ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ನಿಯಾಜ್‌ ಶೇಖ್‌ (ಜೆಡಿಎಸ್‌), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ಶಿವಕುಮಾರ ತಳವಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ನಜೀರ ಅಹಮದ್‌ ಸವಣೂರ (ಪಕ್ಷೇತರ), ಪರಶುರಾಮ ಹೊಂಗಲ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್.ಎಸ್. ದೊಡ್ಡಲಿಂಗಣ್ಣನವರ, ಸೋಮಶೇಖರ ಮಹದೇವಪ್ಪ ಕೋತಂಬರಿ(ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ(ಪಕ್ಷೇತರ)

ಲೇಟೆಸ್ಟ್ ಮಾಹಿತಿಗೆ ಲೈವ್ ಬ್ಲಾಗ್ ನೋಡಿ.. Live| ವಿಧಾನಸಭಾ ಉಪಚುನಾವಣೆ ಮತ ಎಣಿಕೆ: ಬಿಜೆಪಿ ಹಿಡಿತದಲ್ಲಿ ಸಿಂದಗಿ; ಹಾನಗಲ್‌ನಲ್ಲಿ ಕಾಂಗ್ರೆಸ್‌–ಬಿಜೆಪಿ ತೂಗುಯ್ಯಾಲೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು